top of page
All Articles


ನಂತೂರು ಜಂಕ್ಷನ್ನಿಂದ ಕೆ.ಪಿ.ಟಿ ಜಂಕ್ಷನ್ವೆರೆಗೆ ಮರ ಕಡಿತ: ಆಕ್ಷೇಪಣೆಗಳಿಗೆ ಆಹ್ವಾನ
ಮಂಗಳೂರು,ಜೂ.6: ಮಂಗಳೂರುಮಹಾನಗರ ಪಾಲಿಕೆ ವ್ಯಾಪ್ತಿಯ ರಾಷ್ಟ್ರಿಯ ಹೆದ್ದಾರಿ-66ರಲ್ಲಿ ನಂತೂರು ಜಂಕ್ಷನ್ನಿಂದ ಕೆ.ಪಿ.ಟಿ ಜಂಕ್ಷನ್ವೆರೆಗೆ 1.6 ಕಿ.ಮೀ...
Jul 6, 20231 min read


ಗ್ರಾಮ ಒನ್ ಗೆ ಅರ್ಜಿ ಆಹ್ವಾನ
ಮಂಗಳೂರು,ಜೂ.05: ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವುದು ಸರ್ಕಾರದ ಮೂಲ ಉದ್ದೇಶವಾಗಿದ್ದು ಗ್ರಾಮ ಒನ್ ಅನ್ನು ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಸೇವಾ...
Jul 5, 20231 min read


ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆ, ರೆಡ್ ಅಲರ್ಟ್ ಘೋಷಣೆ
ಮಂಗಳೂರು ಜು.4: ನಿನ್ನೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದೆ. ಇದು ಮುಂದಿನ ನಾಲ್ಕು ದಿನಗಳ ಕಾಲ ಮುಂದುವರಿಯಬಹುದು ಎಂಬ ಮುನ್ಸೂಚನೆ...
Jul 4, 20231 min read


ಕಾಸರಗೋಡು: ಜೋರು ಗಾಳಿ ಮಳೆಗೆ ಬಿದ್ದ ಮರ, 11 ವರ್ಷದ ಬಾಲಕಿ ಸಾವು
ಕಾಸರಗೋಡು ಜುಲೈ 3, 2023: ಜೋರಾದ ಗಾಳಿ ಮತ್ತು ಮಳೆಗೆ ಮರವೊಂದು ಬಿದ್ದು ಬಾಲಕಿಯೊಬ್ಬಳು ಸಾವನ್ನಪ್ಪಿದ ದಾರುಣ ಘಟನೆ ಜುಲೈ 3 ರಂದು ಸಂಜೆ ಪುತ್ತಿಗೆ ಸಮೀಪದ...
Jul 3, 20231 min read


ಮಂಗಳೂರು: ಚಲಿಸುತ್ತಿದ್ದ ರೈಲಿನಲ್ಲಿ ಕತ್ತಿ ಝಳಪಿಸಿದ ಇಬ್ಬರ ಬಂಧನ
ಮಂಗಳೂರು: ಚಲಿಸುತ್ತಿರುವ ರೈಲಿನೊಳಗೆ ಕತ್ತಿ ಝಳಪಿಸಿದ ಇಬ್ಬರನ್ನು ಕರ್ನಾಟಕದ ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಗೋವಾದಿಂದ ತಮಿಳುನಾಡಿನ...
Jul 2, 20231 min read


ಮಂಗಳೂರು: ಜುಲೈ 2ರಂದು ಮತ್ಸ್ಯೋತ್ಸವ-2023
ಮಂಗಳೂರು,ಜೂ.30: ಮೀನುಗಾರಿಕಾ ಇಲಾಖೆ ಮತ್ತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಜುಲೈ 2ರ ಭಾನುವಾರ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಲೇಕ್...
Jun 30, 20231 min read


ಜುಲೈ 2 ರಂದು ಐಲೇಸಾದಿಂದ ಮಳೆ ನೀರು ಕೊಯ್ಲು ಮತ್ತು ನೀರು ಇಂಗಿಸುವಿಕೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ
ಜಲ ಸಂರಕ್ಷಣೆಯ ಬಗ್ಗೆ , ಕೆರೆಗಳ ಪುನರುಜ್ಜೀವನದ ಬಗ್ಗೆ ಸಂಬಂಧಪಟ್ಟ ತಜ್ಞ ಸಂಪನ್ಮೂಲ ವ್ಯಕಿಗಳ ಭಾಗವಹಿಸುವಿಕೆಯೊಂದಿಗೆ ಸತತ ಕಾಯಕ್ರಮವನ್ನು ಮಾಡುತ್ತಿರುವ ಐಲೇಸಾ ...
Jun 29, 20231 min read


ಮೀನುಗಾರಿಕಾ ಕಾಲೇಜಿನಲ್ಲಿ ಯೋಜನಾ ಸಿಬ್ಬಂದಿಗಳ ನೇಮಕಾತಿಗೆ ಅರ್ಜಿ ಆಹ್ವಾನ
ಮಂಗಳೂರು,ಜೂ.26: ಮಂಗಳೂರಿನ ಮೀನುಗಾರಿಕಾ ಕಾಲೇಜಿನಲ್ಲಿರುವ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ನ ಪ್ರಾಯೋಜಿತ ಯೋಜನೆಯಾದ ‘ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃಧ್ಧಿ...
Jun 29, 20231 min read


ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಗೆ ಅರ್ಜಿ ಆಹ್ವಾನ
ಮಂಗಳೂರು,ಜೂ.29: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿಗೆ ಎನ್ಎಂಡಿಎಫ್ಸಿ ಮಾದರಿಯಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡುವ ಬೌದ್ಧ,...
Jun 29, 20231 min read


ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಆರಂಭ
ಮೈಸೂರು ಜೂ.24: ಕಾಂಗ್ರೆಸ್ ಚುನಾವಣಾ ಪೂರ್ವ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಜೂನ್ 27ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ...
Jun 24, 20231 min read


ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ
ಬಳ್ಳಾರಿ ಜೂ.24 : ರಾಜ್ಯದಲ್ಲಿ ವಿರೋಧ ಪಕ್ಷ ನಾಯಕನ ಆಯ್ಕೆ ವಿಚಾರ ಚರ್ಚೆಯಾಗುತ್ತಿರುವಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ...
Jun 24, 20231 min read


ಕಡಬ ಯುವಕನ ಸಂಶಯಾಸ್ಪದ ಸಾವು: ಅಪಘಾತ ಕಾರಣ ಎಂದ ಪೋಲಿಸರು
ಕಡಬ, ಜೂ.24: ಇತ್ತೀಚೆಗೆ ಮರ್ದಾಳದಲ್ಲಿ ನೂತನ ಚಿನ್ನಾಭರಣ ಮಳಿಗೆ ಉದ್ಘಾಟನೆಯ ಸಿದ್ಧತೆಯಲ್ಲಿ ನಿರತರಾಗಿದ್ದ ನಾಗಪ್ರಸಾದ್ ಆಚಾರ್ಯ ಅವರ ಸಾವು ಅಪಘಾತದಿಂದ ಆಗಿದೆ ಎಂದು...
Jun 24, 20231 min read
bottom of page