top of page
All Articles


ವಾಯುಪಡೆಯ ಅಗ್ನಿವೀರ್ ನೇಮಕ: ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಹೊಸದಿಲ್ಲಿ: ಭಾರತೀಯ ವಾಯುಪಡೆಯು 3,500 ಅಗ್ನಿವೀರರ ('ಅಗ್ನಿವೀರವಾಯು') ನೇಮಕಕ್ಕೆ ಅವಿವಾಹಿತ ಭಾರತೀಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್...
Jul 24, 20231 min read


ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ತಾತ್ಕಾಲಿಕ ತಡೆ
ಲಖನೌ ಜು.24 : ವಾರಾಣಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಜುಲೈ 26ರವರೆಗೆ ಸಮೀಕ್ಷೆ ನಡೆಸದಂತೆ ಭಾರತೀಯ...
Jul 24, 20231 min read


ರಾಯಗಢದಲ್ಲಿ ಭೂಕುಸಿತ: ನಾಪತ್ತೆಯಾದ 57 ಜನರ ಶೋಧ ಕಾರ್ಯ ಸ್ಥಗಿತಗೊಳಿಸಿದ ರಾಜ್ಯ ಸರ್ಕಾರ
ಮುಂಬೈ ಜು.24 : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಇಶಲವಾಡಿಯಲ್ಲಿ ಬುಧವಾರ ಸಂಭವಿಸಿದ ಭೂಕುಸಿತದಲ್ಲಿ ಕಾಣೆಯಾದವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದ ರಾಷ್ಟ್ರೀಯ ವಿಪತ್ತು...
Jul 24, 20231 min read


ಅಕ್ರಮವಾಗಿ ಭಾರತ ಪ್ರವೇಶಿಸಿದ ಇಬ್ಬರು ಚೀನಾ ಪ್ರಜೆಗಳ ಬಂಧನ
ಅಧಿಕೃತ ದಾಖಲೆಗಳಿಲ್ಲದೆ ನೇಪಾಳದಿಂದ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಇಬ್ಬರು ಚೀನಾದ ಪ್ರಜೆಗಳನ್ನು ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು...
Jul 24, 20231 min read


ಮಣಿಪುರ ಹಿಂಸಾಚಾರ: ಜೀವಭಯದಿಂದ ಮಿಝೋರಾಂ ತೊರೆಯುತ್ತಿರುವ ಮೈತೇಯಿಗಳು
ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಪರಿಣಾಮವಾಗಿ ನೆರೆ ರಾಜ್ಯ ಮಿಝೋರಾಂನಲ್ಲಿ ವಾಸಿಸುತ್ತಿರುವ ಮೈತೇಯಿಗಳು ರಾಜ್ಯ ಬಿಟ್ಟು ಪಲಾಯನ ಮಾಡುತ್ತಿದ್ದಾರೆ. ಆದರೆ...
Jul 23, 20232 min read


ಮಗನ ಕಾಲೇಜು ಶುಲ್ಕ ಭರಿಸಲು ಬಸ್ಸಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ
ಚೆನ್ನೈ, ಜು.19: ಮಗನ ಕಾಲೇಜು ಶುಲ್ಕ ಕಟ್ಟಲು ಹಣ ಹೊಂದಿಸಲಾಗದೇ ಚಲಿಸುತ್ತಿದ್ದ ಬಸ್ ನಡಿಗೆ ಬಿದ್ದು ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ...
Jul 19, 20231 min read


ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ಪೋರ್ಟ್ ಬ್ಲೇರ್: ಜು.18 :ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜು.18) ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್ನಲ್ಲಿರುವ ವೀರ್ ಸಾವರ್ಕರ್...
Jul 18, 20231 min read

ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘ಇಂಡಿಯಾ’ ಎಂದು ನಾಮಕರಣ
ಬೆಂಗಳೂರು ಜು.18: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್...
Jul 18, 20231 min read

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ಗೆ ಮಧ್ಯಂತರ ಜಾಮೀನು
ದೆಹಲಿ ಜು.18 : ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಬ್ಲ್ಯುಎಫ್ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್...
Jul 18, 20231 min read


ಕೇದಾರನಾಥ ದೇವಾಲಯ ಆವರಣದಲ್ಲಿ ಇನ್ಮುಂದೆ ಮೊಬೈಲ್ ನಿಷೇಧ
ಡೆಹ್ರಾಡೂನ್ ಜು.17 : ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯು ಸೋಮವಾರ ಕೇದಾರನಾಥ ದೇವಾಲಯದ ಆವರಣದಲ್ಲಿ ಛಾಯಾಗ್ರಹಣ ಮತ್ತು ವೀಡಿಯೊಗ್ರಫಿಯನ್ನು ಸಂಪೂರ್ಣ ನಿಷೇಧಿಸಿದೆ....
Jul 17, 20231 min read


ನೀಲಿಬಣ್ಣಕ್ಕೆ ತಿರುಗಿದ ನವಜಾತ ಶಿಶುವಿನ ದೇಹ: 60 ಎಂಎಲ್ನಷ್ಟು ನಿಕೋಟಿನ್ ಪತ್ತೆ
ಗುಜರಾತ್: ಅಹಮದಾಬಾದ್ನ ಮೆಹ್ಸಾನ್ನಲ್ಲಿ ಆಗ ತಾನೆ ಹುಟ್ಟಿದ ಮಗುವಿನ ದೇಹದಲ್ಲಿ 60 ಎಂಎಲ್ನಷ್ಟು ನಿಕೋಟಿನ್ ಅಂಶ ಪತ್ತೆಯಾಗಿದೆ. ಹುಟ್ಟಿದ ಮಗು...
Jul 4, 20231 min read


ಫ್ಲೋರಿಡಾ ಬೀಚ್ ನಲ್ಲಿ ಮಕ್ಕಳನ್ನು ರಕ್ಷಿಸಲು ಹೋಗಿ ಸಾವನ್ನಪ್ಪಿದ ಭಾರತೀಯ ಟೆಕ್ಕಿ
ತನ್ನ ಮಕ್ಕಳನ್ನು ರಕ್ಷಿಸುವ ವೇಳೆ ಭಾರತೀಯ ಮೂಲದ ಸಾಫ್ಟ್ವೇರ್ ಇಂಜಿನಿಯರ್ ದುರಂತವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಫ್ಲೋರಿಡಾದ ಬೀಚ್ನಲ್ಲಿ...
Jul 3, 20231 min read
bottom of page