top of page
All Articles


ಅಧಿಕೃತ ಹೊಸ ಮ್ಯಾಪ್ನಲ್ಲಿ ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಅನ್ನು ಸೇರಿಸಿಕೊಂಡ ಚೀನಾ
ಚೀನಾ ಸರ್ಕಾರ ಸೋಮವಾರ ಆಗಸ್ಟ್ 28ರಂದು ಅಧಿಕೃತವಾಗಿ ಹೊಸ ನಕ್ಷೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಭಾರತದ ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಅನ್ನು ತನ್ನ...
Aug 29, 20231 min read


ಕಾಡ್ಗಿಚ್ಚು ನಂದಿಸಲು ಬಂದಿದ್ದ ವಿಮಾನ ಪತನ, ಇಬ್ಬರು ಪೈಲಟ್ಗಳು ಸಾವು
ಗ್ರೀಸ್, ಜು 26 : ಗ್ರೀಸ್ ನಲ್ಲಿ ಕಾಡ್ಗಿಚ್ಚು ಎಲ್ಲೆಡೆ ಹಬ್ಬಿದ್ದು, ಅದನ್ನು ನಂದಿಸಲು ಬಂದಿದ್ದ ಅಗ್ನಿಶಾಮಕ ವಿಮಾನವು ಮರಕ್ಕೆ ಡಿಕ್ಕಿ ಹೊಡದು ಪತನಗೊಂಡು...
Jul 26, 20231 min read


ತನ್ನ ವಿದೇಶಾಂಗ ಸಚಿವ ಕಣ್ಮರೆಯಾದ ಬೆನ್ನಲ್ಲೇ ನೂತನ ಸಚಿವರನ್ನು ಘೋಷಿಸಿದ ಚೀನಾ ಸರ್ಕಾರ
ಚೀನಾದ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದ್ದು ಮಾಜಿ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಆ ಸ್ಥಾನಕ್ಕೆ ನೇಮಿಸಲಾಗಿದೆ ಎಂದು...
Jul 25, 20231 min read


ಪಾಕಿಸ್ತಾನದಿಂದ ಭಾರತದ ವಿದ್ಯಾರ್ಥಿಗಳ ಮೇಲೆ ಸೈಬರ್ ದಾಳಿ
ಪಾಕಿಸ್ತಾನವು ಇದೀಗ ಹೊಸ ರೀತಿಯ ಸೈಬರ್ ದಾಳಿ ಪ್ರಾರಂಭಿಸಿದ್ದು, ಈ ಬಾರಿ ಶಾಲಾ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಲಾಗಿದೆ. ರಾಷ್ಟ್ರದಾದ್ಯಂತ ವಿದ್ಯಾರ್ಥಿಗಳು...
Jul 25, 20231 min read

ಸಿಡಿಲು ಬಡಿತ: ಅಮೇರಿಕಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಮೆದುಳಿಗೆ ಹಾನಿ
ಹೂಸ್ಟನ್ ಜು.21: ಅಮೆರಿಕದ ಹೂಸ್ಟನ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿನಿಗೆ ಸಿಡಿಲು ಬಡಿದು ಜೀವನ್ಮರಣದ ಮಧ್ಯೆ ಹೋರಾಟ...
Jul 21, 20231 min read


ಫ್ಲೋರಿಡಾ ಬೀಚ್ ನಲ್ಲಿ ಮಕ್ಕಳನ್ನು ರಕ್ಷಿಸಲು ಹೋಗಿ ಸಾವನ್ನಪ್ಪಿದ ಭಾರತೀಯ ಟೆಕ್ಕಿ
ತನ್ನ ಮಕ್ಕಳನ್ನು ರಕ್ಷಿಸುವ ವೇಳೆ ಭಾರತೀಯ ಮೂಲದ ಸಾಫ್ಟ್ವೇರ್ ಇಂಜಿನಿಯರ್ ದುರಂತವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಫ್ಲೋರಿಡಾದ ಬೀಚ್ನಲ್ಲಿ...
Jul 3, 20231 min read


ಪ್ರಧಾನಿ ಮೋದಿಗೆ ತನ್ನ ಅತ್ಯುನ್ನತ 'ಆರ್ಡರ್ ಆಫ್ ದಿ ನೈಲ್' ಪ್ರಶಸ್ತಿ ಪ್ರದಾನ ಮಾಡಿದ ಈಜಿಪ್ಟ್
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಜಿಪ್ಟ್ನ ಅತ್ಯುನ್ನತ ರಾಜ್ಯ ಗೌರವವಾದ ʼಆರ್ಡರ್ ಆಫ್ ದಿ ನೈಲ್’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈಜಿಪ್ಟ್ ಅಧ್ಯಕ್ಷ...
Jun 26, 20231 min read

ಬೈಡನ್ ದಂಪತಿಗೆ ದಶದಾನ ರೂಪದಲ್ಲಿ ಉಡುಗೊರೆ ನೀಡಿದ ಮೋದಿ
ಅಮೆರಿಕ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಹಾಗೂ ಅವರ ಪತ್ನಿ ಜಿಲ್ ಬೈಡನ್ ರವರಿಗೆ ಭಾರತೀಯ...
Jun 22, 20231 min read


ಚೀನಾದ ರೆಸ್ಟೋರೆಂಟ್ನಲ್ಲಿ ಅನಿಲ ಸೋರಿಕೆಯಿಂದ ಭಾರಿ ಸ್ಫೋಟ: 31 ಮಂದಿ ಸಾವು
ಚೀನಾದ ಯಿಂಚುವಾನ್ ನಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ ಅನಿಲ ಸೋರಿಕೆಯಿಂದಾಗಿ ಭಾರಿ ಸ್ಫೋಟ ಉಂಟಾಗಿದ್ದು, ಕನಿಷ್ಠ 31 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿಏಳು...
Jun 22, 20231 min read


ವಿಶ್ವದ ಅತಿ ದೊಡ್ಡ ಕಿಡ್ನಿ ಕಲ್ಲು ಹೊರ ತೆಗೆದು ಗಿನ್ನೆಸ್ ದಾಖಲೆ ನಿರ್ಮಾಣ ಮಾಡಿದ ಶ್ರೀಲಂಕಾ ವೈದ್ಯರು
ಶ್ರೀಲಂಕಾ ಜೂನ್14, 2023 :ವಿಶ್ವದ ಅತಿ ದೊಡ್ಡ ಕಿಡ್ನಿ ಕಲ್ಲನ್ನು ತೆಗೆಯುವ ಮೂಲಕ ಶ್ರೀಲಂಕಾದ ಸೇನಾ ವೈದ್ಯರು ಗಿನ್ನೆಸ್ ದಾಖಲೆಯನ್ನೇ ನಿರ್ಮಿಸಿದ್ದಾರೆ....
Jun 15, 20231 min read
bottom of page