top of page
All Articles


ಇವೇ ನೋಡಿ ಹೃದಯಘಾತದ ಮುನ್ಸೂಚನೆಗಳು
ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೂ ವಯಸ್ಸಿಗೂ ಸಂಬಂಧವೇ ಇಲ್ಲ ಎನಿಸುತ್ತಿದೆ. ಹದಿಹರೆಯದ ಯುವಕರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಘಟನೆಗಳು ಇಂದಿನ ದಿನಗಳಲ್ಲಿ...
Aug 19, 20231 min read


ಗುತ್ತಿಗೆ ಆಧಾರದಲ್ಲಿ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು,ಆಗಸ್ಟ್17: ತಾಲೂಕಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳಿಂದ...
Aug 18, 20231 min read


ಕೇರಳದ ಮಾಲ್ನ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಲು ಹೋಗಿ ಸಿಕ್ಕಿಬಿದ್ದ ಟೆಕ್ಕಿ
ಕೊಚ್ಚಿ ಆಗಸ್ಟ್ 18: ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿರುವ ಘಟನೆ ಕೇರಳದಲ್ಲಿ ಕೊಚ್ಚಿಯಲ್ಲಿರುವ ಲುಲುಮಾಲ್ನಲ್ಲಿ ಈ ಘಟನೆ ನಡೆದಿದೆ. ಟೆಕ್ಕಿಯೊಬ್ಬ...
Aug 18, 20231 min read


ನಾನೆಂದೂ ನಿನ್ನವ.. ಕೇವಲ ನಿನ್ನವ: ಸ್ವಂದನಾ ನೆನದು ಭಾವುಕ ಸಾಲುಗಳನ್ನು ಹೇಳಿದ ವಿಜಯ್ ರಾಘವೇಂದ್ರ
ಸ್ಯಾಂಡಲ್ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ರಾಘವೇಂದ್ರ ನಿಧನರಾಗಿ ಎರಡು ವಾರ ಕಳೆಯುತ್ತ ಬಂತು. ಸ್ಪಂದನಾ ಇಲ್ಲ ಎಂಬ ನೋವನ್ನು ಅರಗಿಸಿಕೊಳ್ಳೋಕೆ...
Aug 18, 20231 min read


ಬೆಂಗಳೂರಿನಲ್ಲಿ ಲೋಕಾರ್ಪಣೆಗೊಂಡಿದೆ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ
ಬೆಂಗಳೂರು, ಆಗಸ್ಟ್ 18: ನಗರದ ಕೆಂಬ್ರಿಡ್ಜ್ ಲೇಔಟ್ನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್...
Aug 18, 20231 min read


ಮಂಡ್ಯ ಮೂಲದ ಕಿರುತೆರೆ ನಟ ಹೃದಯಾಘಾತದಿಂದ ನಿಧನ
ಇತ್ತೀಚೆಗೆ ಚಿಕ್ಕವಯಸ್ಸಿನವರಲ್ಲಿ ಹೃದಯಾಘಾತ ಪ್ರಕರಣ ಹೆಚ್ಚುತ್ತಿದೆ. ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಸಾವಿನ ನೋವಿನಿಂದ ರಾಜ್ಯದ ಜನರು ಹೊರಬರುವ ಮೊದಲೇ...
Aug 18, 20231 min read


ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇನ್ಮುಂದೆ ಹೊಸ ರೂಲ್ಸ್ ಉಲ್ಲಂಘಿಸಿದ್ರೆ ದಂಡ ಫಿಕ್ಸ್
ಮೈಸೂರು, ಆಗಸ್ಟ್ 17: ಮೈಸೂರಿನ ಚಾಮುಂಡಿಬೆಟ್ಟಕ್ಕೆ ದೇವರ ದರ್ಶನಕ್ಕಾಗಿ ನಿತ್ಯ ಸಾವಿರಾರು ಭಕ್ತರು ಬರುತ್ತಿದ್ದು, ಅವರು ತಿನ್ನುವ ತಿಂಡಿ ಪೊಟ್ಟಣ, ಬಿಸ್ಕತ್...
Aug 17, 20231 min read


ಚಿಕ್ಕಮಗಳೂರು: ಕಾಫಿ ಎಸ್ಟೇಟ್ ಮ್ಯಾನೇಜರ್ ಅನುಮಾನಾಸ್ಪದ ಸಾವು
ಚಿಕ್ಕಮಗಳೂರು, ಆಗಸ್ಟ್ 17: ಕಳೆದ ಎರಡು ದಿನದಿಂದ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಖಾನ್ಗುಡ್ಡ ಕಾಫಿ ಎಸ್ಟೇಟ್ ಮ್ಯಾನೇಜರ್ ಶವವಾಗಿ...
Aug 17, 20231 min read


ಶಿವಮೊಗ್ಗದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆದ 8 ವರ್ಷದ ಬಾಲಕ
ಶಿವಮೊಗ್ಗ, ಆಗಸ್ಟ್ 17: ಶಿವಮೊಗ್ಗದಲ್ಲಿ 8 ವರ್ಷದ ಬಾಲಕನೊಬ್ಬ ಬುಧವಾರ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ ಎಲ್ಲರ ಗಮನ ಸೆಳೆದಿದ್ದಾನೆ. 1ನೇ...
Aug 17, 20231 min read


ಬಿಎಂಟಿಸಿ ಬಸ್ ಹರಿದು ಅಪ್ಪನೊಂದಿಗೆ ಶಾಲೆಗೆ ಹೋಗುತ್ತಿದ್ದ ಎಲ್ಕೆಜಿ ಬಾಲಕಿ ಸಾವು
ಬೆಂಗಳೂರು, ಆಗಸ್ಟ್ 16: ಬಿಎಂಟಿಸಿ ಬಸ್ ಹರಿದು ನಾಲ್ಕು ವರ್ಷ ವಯಸ್ಸಿನ ಮಗು ಮೃತಪಟ್ಟ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಬೆಂಗಳೂರು...
Aug 16, 20231 min read


ನಿಮ್ಹಾನ್ಸ್ ನೇಮಕಾತಿ: ಪದವೀಧರರಿಗೆ ಇಲ್ಲಿದೆ ಅವಕಾಶ
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ನ (ನಿಮ್ಹಾನ್ಸ್) ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ...
Aug 16, 20231 min read


Upgraded MiG-29 Fighter Jets Replace MiG-21 Squadron at Srinagar Air Base
To address security concerns from Pakistan and China, India has introduced an upgraded squadron of MiG-29 fighter jets at the Srinagar...
Aug 16, 20231 min read
bottom of page