top of page

ಅರೆಕಾಲಿಕ ಪಾಲಿಟೆಕ್ನಿಕ್ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ. ಅರ್ಜಿ‌ ಸಲ್ಲಿಸುವುದು ಹೇಗೆ?

  • Writer: DoubleClickMedia
    DoubleClickMedia
  • May 25, 2023
  • 1 min read

ಮಂಗಳೂರು,ಮೇ.24, 2023:- ಪ್ರಸಕ್ತ ಸಾಲಿಗೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸ್‍ಗಳಿಗೆ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್‍ನಲ್ಲಿ ಅರೆಕಾಲಿಕ (ಪಾರ್ಟ್ ಟೈಮ್) ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶಕ್ಕೆ ಆಫ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅರ್ಹತೆ:

ಅರ್ಜಿ ಸಲ್ಲಿಸುವವರು ಎಸ್ ಎಸ್ ಎಲ್‌ ಸಿ ಪರೀಕ್ಷೆ ತೇರ್ಗಡೆ‌ ಹೊಂದಿರಬೇಕು.


ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ನಮೂನೆಯನ್ನು ತಾಂತ್ರಿಕ ಶಿಕ್ಷಣ ಇಲಾಖೆಯ https://dtek.karnataka.gov.in ಅಥವಾ https://dtetech.karnataka.gov.in/kartechnical ವೆಬ್‍ಸೈಟ್ ನಿಂದ ಡೌನ್‍ಲೋಡ್ ಮಾಡಿ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಕಚೇರಿಗೆ ಸಲ್ಲಿಸಬಹುದು.


ಕೊನೆಯ ದಿನಾಂಕ:

ಜೂನ್ 15.


Comments


bottom of page