ಕದ್ರಿಯ ಕೈಗಾರಿಕಾ ತರಬೇತಿ ಸಂಸ್ಥೆಗೆ ಪ್ರವೇಶಾತಿ ಆರಂಭ. ಅರ್ಜಿ ಸಲ್ಲಿಸುವವರು ಇದನ್ನು ಓದಿ.
- DoubleClickMedia
- May 25, 2023
- 1 min read
ಮಂಗಳೂರು,ಮೇ.25, 2023:
ಕದ್ರಿ ಹಿಲ್ಸ್‍ನಲ್ಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗೆ 2023ನೇ ಸಾಲಿಗೆ ಮೆರಿಟ್ ಕಂ ರಿಸರ್ವೇಶನ್ ಆಧಾರಿತ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಇಲಾಖೆಯ ವೆಬ್‍ಸೈಟ್: www.cite.karnataka.gov.in ಅಥವಾ ಕೈಗಾರಿಕಾ ತರಬೇತಿ ಸಂಸ್ಥೆಯ ಹೆಲ್ಪ್ ಡೆಸ್ಕ್ ಮೂಲಕ ಜೂನ್ 7ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:0824-2211285
Comentarios