ಈ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿ ಕಛೇರಿಯಲ್ಲಿ ಉದ್ಯೋಗಾವಕಾಶ: ಅರ್ಜಿ ಸಲ್ಲಿಸಲು ಜೂನ್ 07 ಕಡೆಯ ದಿನ.
- DoubleClickMedia
- Jun 5, 2023
- 1 min read
ದಕ್ಷಿಣ ಕನ್ನಡ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ನೂತನ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಖಾಲಿ ಇರುವ ಒಟ್ಟು 54 ಆಫೀಸ್ ಅಸಿಸ್ಟೆಂಟ್, ಬ್ಲಾಕ್ ಕೋ ಆರ್ಡಿನೇಟರ್, ಮ್ಯಾನೇಜರ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ
ಹುದ್ದೆಗಳ ಹೆಸರು: ಆಫೀಸ್ ಅಸಿಸ್ಟೆಂಟ್, ಬ್ಲಾಕ್ ಕೋ ಆರ್ಡಿನೇಟರ್, ಮ್ಯಾನೇಜರ್ ಮತ್ತು ಡೇಟಾ ಎಂಟ್ರಿ ಆಪರೇಟರ್
ಒಟ್ಟು ಹುದ್ದೆಗಳು: 54
ಸ್ಥಳ: ದಕ್ಷಿಣ ಕನ್ನಡ, ಚಿತ್ರದುರ್ಗ ಮತ್ತು ತುಮಕೂರು
ವೇತನ: ಇಲಾಖೆಯ ನಿಯಮಾವಳಿಗಳ ಅನುಸಾರ ವೇತನ ನೀಡಲಾಗುತ್ತದೆ
ಶೈಕ್ಷಣಿಕ ಅರ್ಹತೆಗಳು:ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಅರ್ಜಿ ಶುಲ್ಕ:ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ:ವಯೋಮಿತಿಯನ್ನು ನಿಗದಿಪಡಿಸಿಲ್ಲ.
ಆಯ್ಕೆವಿಧಾನ:ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಹಾಕುವ ವಿಧಾನ:ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-06-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 31-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-06-2023
ಪ್ರಮುಖ ಲಿಂಕುಗಳು:
Comments