ಮೂಡಬಿದ್ರೆಯ ಆಳ್ವಾಸ್ ಹಾಸ್ಟೆಲ್ ನಲ್ಲಿ ವಿವಿಧ ಹುದ್ದೆಗಳಿಗಳಿಗೆ ಅರ್ಜಿ ಆಹ್ವಾನ.
- DoubleClickMedia
- May 25, 2023
- 1 min read
ಮಂಗಳೂರು,ಮೇ.24- ಮೂಡಬಿದ್ರೆಯ ಆಳ್ವಾಸ್ ಎಜುಕೇಶನ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ, ಹಾಸ್ಟೆಲ್ ಮ್ಯಾನೇಜರ್, ಸೂಪರ್ ವೈಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ಭಾಗವಹಿಸಬಹುದಾಗಿದೆ.
ವಿದ್ಯಾರ್ಹತೆ:
ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ
ಸಂದರ್ಶನದ ತಾರೀಕು ಮತ್ತು ಸಮಯ:
ಮೇ 29 ರ ಸೋಮವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ
ಸ್ಥಳ:
ಮಾನವ ಸಂಪನ್ಮೂಲ ವ್ಯವಸ್ಥಾಪಕರು, ಅಧ್ಯಕ್ಷರ ಕಚೇರಿ, ಆಳ್ವಾಸ್ ಹೆಲ್ತ್ ಸೆಂಟರ್, ಆಳ್ವಾಸ್ ಹಾಸ್ಪಿಟಲ್ ರೋಡ್, ಮೂಡಬಿದ್ರೆ
Comments