top of page

ಉಡುಪಿಗೆ ನೂತನ ಜಿಲ್ಲಾಧಿಕಾರಿ ವಿದ್ಯಾಕುಮಾರಿ ನೇಮಕ

  • Writer: DoubleClickMedia
    DoubleClickMedia
  • Jul 13, 2023
  • 1 min read


ಉಡುಪಿ ಜು.13 : ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.



ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ವಿದ್ಯಾಕುಮಾರಿ ಅವರನ್ನು ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಕೂರ್ಮರಾವ್ ಅವರಿಗೆ ಇನ್ನು ಸರಕಾರ ಸ್ಥಳವನ್ನು ಗುರುತಿಸಿಲ್ಲ.





Comments


bottom of page